alex Certify ಇಂದು ಅನುಷ್ಕಾ ಶೆಟ್ಟಿ ಹುಟ್ಟುಹಬ್ಬ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಅನುಷ್ಕಾ ಶೆಟ್ಟಿ ಹುಟ್ಟುಹಬ್ಬ

ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ತಮ್ಮ ಅತ್ಯುತ್ತಮ ನಟನೆಯ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದಿರುವ ನಟಿ ಅನುಷ್ಕಾ ಶೆಟ್ಟಿ ಇಂದು ತಮ್ಮ 39ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

2005ರಂದು ತೆಲುಗಿನ ‘ಸೂಪರ್’ ಎಂಬ ಚಿತ್ರದಲ್ಲಿ ಅಭಿನಯಿಸುವ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ನಂತರ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿ ಅತ್ಯುತ್ತಮ ನಟಿಯಾಗಿ ಗುರುತಿಸಿಕೊಂಡರು.

ಅನುಷ್ಕಾ ಶೆಟ್ಟಿ 1981 ನವೆಂಬರ್ 7ರಂದು ಜನಿಸಿದ್ದು ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...