![](https://kannadadunia.com/wp-content/uploads/2021/02/e546acec-1a1e-4d92-abb9-627de8751bd3.jpg)
ಫೆಬ್ರವರಿ 5ರಂದು ರಾಜ್ಯಾದ್ಯಂತ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟನೆಯ ‘ಇನ್ಸ್ ಪೆಕ್ಟರ್ ವಿಕ್ರಂ’ ಚಿತ್ರದ ‘ನನ್ನವಳೇ ನನ್ನವಳೇ’ ವಿಡಿಯೋ ಹಾಡನ್ನು ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಲಿದ್ದಾರೆ.
ವರನಟ ಡಾ.ರಾಜ್ ಬಿಡುಗಡೆಗೆ 15 ಕೋಟಿ ರೂ. ಪಡೆದಿದ್ದನಾ ಕಾಡುಗಳ್ಳ ವೀರಪ್ಪನ್…? ಶಿವಸುಬ್ರಮಣ್ಯಂ ಪುಸ್ತಕದಲ್ಲಿ ಸ್ಪೋಟಕ ಮಾಹಿತಿ ಬಹಿರಂಗ
‘ನನ್ನವಳೇ ನನ್ನವಳೇ’ ಲಿರಿಕಲ್ ಸಾಂಗ್ ಈಗಾಗಲೇ 9 ಮಿಲಿಯನ್ ವೀಕ್ಷಣೆ ಪಡೆದುಕೊಳ್ಳುವ ಮೂಲಕ ಎಲ್ಲರ ಬಾಯಲ್ಲೂ ನಲಿದಾಡುತ್ತಿದೆ. ಇಂದು ಇದರ ವಿಡಿಯೋ ಸಾಂಗ್ ಬಿಡುಗಡೆಯಾಗುತ್ತಿದ್ದು, ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ.