alex Certify ಇಂದು ಕಿರುತೆರೆಯಲ್ಲಿ ಪ್ರಸಾರವಾಗಲಿದೆ ಸಂಚಾರಿ ವಿಜಯ್ ನಟನೆಯ ‘ನಾನು ಅವನಲ್ಲ ಅವಳು’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಕಿರುತೆರೆಯಲ್ಲಿ ಪ್ರಸಾರವಾಗಲಿದೆ ಸಂಚಾರಿ ವಿಜಯ್ ನಟನೆಯ ‘ನಾನು ಅವನಲ್ಲ ಅವಳು’

ಸಂಚಾರಿ ವಿಜಯ್ ನಟನೆಯ ಬಿ.ಎಸ್. ಲಿಂಗದೇವರು ನಿರ್ದೇಶನದ ‘ನಾನು ಅವನಲ್ಲ ಅವಳು’ ಚಿತ್ರವನ್ನು ಇಂದು ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರ ಮಾಡಲಿದ್ದಾರೆ.

ಸಂಚಾರಿ ವಿಜಯ್ ಅವರಿಗೆ ಈ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಹಾಗೂ ಕರ್ನಾಟಕ ಸ್ಟೇಟ್ ಫಿಲಂ ಅವಾರ್ಡ್ ದೊರೆತಿತ್ತು. ಆರ್ ಜಿ. ಪಿಕ್ಚರ್ಸ್ ಬ್ಯಾನರ್ ನಿಂದ ರವಿ ಆರ್ ಗರಾನಿ ಈ ಸಿನಿಮಾ ನಿರ್ಮಾಣ ಮಾಡಿದ್ದರು

ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ನವರಸ ನಾಯಕ ಜಗ್ಗೇಶ್ ಟಾಂಗ್

ಸಂಚಾರಿ ವಿಜಯ್ ಈ ಚಿತ್ರದಲ್ಲಿ ಅದ್ಬುತ ನಟನೆ ಮಾಡಿದ್ದಾರೆ. ಕಳೆದ ತಿಂಗಳು ಬೈಕ್ ಅಪಘಾತದಿಂದ ನಿಧನರಾದ ಸಂಚಾರಿ ವಿಜಯ್ ಬದುಕಿದ್ದರೆ ನಿನ್ನೆ 39ನೇ ಹುಟ್ಟುಹಬ್ಬ ಆಚರಿಸುತ್ತಿದ್ದರು. ಇಂದು ಸಂಜೆ 4 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ‘ನಾನು ಅವನಲ್ಲ ಅವಳು’ ಸಿನಿಮಾ ಪ್ರಸಾರ ಮಾಡಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...