alex Certify ಇಂದು ಖ್ಯಾತ ನಿರ್ದೇಶಕ ದುನಿಯಾ ಸೂರಿ ಹುಟ್ಟುಹಬ್ಬ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಖ್ಯಾತ ನಿರ್ದೇಶಕ ದುನಿಯಾ ಸೂರಿ ಹುಟ್ಟುಹಬ್ಬ

ಖ್ಯಾತ ನಿರ್ದೇಶಕ ದುನಿಯಾ ಸೂರಿ ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.2007ರಂದು ‘ದುನಿಯಾ’ಸಿನಿಮಾವನ್ನು ನಿರ್ದೇಶಿಸುವ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಈ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸುವ ಮೂಲಕ ಹೊಸ ದಾಖಲೆ ಸೃಷ್ಟಿಸಿತ್ತು. ಈ ಸಿನಿಮಾ ಮೂಲಕ ದುನಿಯಾ ಸೂರಿ ಎಂದೇ ಹೆಸರು ಪಡೆದರು.

ಹುಟ್ಟುಹಬ್ಬದ ಸಂಭ್ರಮದಲ್ಲಿ ಶಿವರಾಜ್ ಕೆ ಆರ್ ಪೇಟೆ

ನಂತರ ಜಂಗ್ಲಿ, ಜಾಕಿ, ದೊಡ್ಮನೆ ಹುಡುಗ’ ಟಗರು ಹೀಗೆ ಸೂಪರ್ ಡೂಪರ್ ಹಿಟ್ ಸಿನಿಮಾಗಳನ್ನು ನಿರ್ದೇಶಿಸುವ ಮೂಲಕ ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕರಾದರು. ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸಿನಿಮಾ ಕಲಾವಿದರು ದುನಿಯಾ ಸೂರಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...