alex Certify ಇಂದು ಖ್ಯಾತ ಸಂಗೀತ ನಿರ್ದೇಶಕ ವಿ. ಹರಿಕೃಷ್ಣ ಅವರ ಹುಟ್ಟುಹಬ್ಬ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಖ್ಯಾತ ಸಂಗೀತ ನಿರ್ದೇಶಕ ವಿ. ಹರಿಕೃಷ್ಣ ಅವರ ಹುಟ್ಟುಹಬ್ಬ

ಖ್ಯಾತ ಸಂಗೀತ ನಿರ್ದೇಶಕ ವಿ. ಹರಿಕೃಷ್ಣ ಇಂದು ತಮ್ಮ 46ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

ವಿ. ಹರಿಕೃಷ್ಣ 2006ರಂದು ದಿನಕರ್ ತೂಗುದೀಪ್ ನಿರ್ಮಾಣದಲ್ಲಿ ಬಂದ ‘ಜೊತೆ ಜೊತೆಯಲಿ’ಸಿನಿಮಾದ ಮೂಲಕ ಸಂಗೀತ ಸಂಯೋಜಕರಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಸಾಕಷ್ಟು ಸಿನಿಮಾಗಳಿಗೆ ಇವರು ಸಂಗೀತ ಸಂಯೋಜನೆ ನೀಡಿದ್ದು, ದರ್ಶನ್ ಹಾಗೂ ಹರಿಕೃಷ್ಣ ಅವರ ಜೋಡಿಯಲ್ಲಿ ಬಂದ ಹಾಡುಗಳು ಸೂಪರ್ ಡೂಪರ್ ಹಿಟ್ ಆಗಿವೆ.

ವಿ. ಹರಿಕೃಷ್ಣ ಅವರು 1974 ನವೆಂಬರ್ 5ರಂದು ಜನಿಸಿದ್ದು ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...