
ನವರಸ ನಾಯಕ ಜಗ್ಗೇಶ್ ಇಂದು ತಮ್ಮ 58ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟ ಜಗ್ಗೇಶ್ ‘ಇಬ್ಬನಿ ಕರಗಿತು’ ಚಿತ್ರದ ಮೂಲಕ ತಮ್ಮ ಸಿನಿ ಪಯಣ ಆರಂಭಿಸಿದರು ನಂತರ ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶನದ ‘ತರ್ಲೆ ನನ್ ಮಗ’ ಚಿತ್ರದಲ್ಲಿ ಮೊದಲ ಬಾರಿ ನಾಯಕನಾಗಿ ನಟಿಸಿದರು ನಂತರ ಸಾಕಷ್ಟು ಸಿನಿಮಾಗಳಲ್ಲಿ ಜಗ್ಗೇಶ್ ಅಭಿನಯಿಸಿದ್ದು ಹಾಸ್ಯ ನಟನಾಗಿ ಮಿಂಚುತ್ತಿದ್ದಾರೆ.
ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬಕ್ಕೆ ‘ಜೇಮ್ಸ್’ ಚಿತ್ರದ ಪೋಸ್ಟರ್ ರಿಲೀಸ್
ಜೀ ಕನ್ನಡದಲ್ಲಿ ಪ್ರಸಾರವಾಗುವ ‘ಕಾಮಿಡಿ ಕಿಲಾಡಿಗಳು’ ಕಾರ್ಯಕ್ರಮದಲ್ಲಿ ಪ್ರತಿ ಸೀಜನ್ ನಲ್ಲೂ ಜಡ್ಜ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಇಂದು ಜಗ್ಗೇಶ್ ಅವರ ಹುಟ್ಟುಹಬ್ಬಕ್ಕೆ ಸಾಮಾಜಿಕ ಜಾಲತಾಣದಲ್ಲಿ ಅವರ ಅಭಿಮಾನಿಗಳಿಂದ ಹಾಗೂ ಸಿನಿ ತಾರೆಯರಿಂದ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ.