alex Certify ಇಂದು ‘ಪೊಗರು’ ಚಿತ್ರದ ಖರಾಬು ಹಾಡು ತಮಿಳಿನಲ್ಲಿ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ‘ಪೊಗರು’ ಚಿತ್ರದ ಖರಾಬು ಹಾಡು ತಮಿಳಿನಲ್ಲಿ ರಿಲೀಸ್

ನಂದಕಿಶೋರ್ ನಿರ್ದೇಶನದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷೆಯ ‘ಪೊಗರು’ ಚಿತ್ರದ ಖರಾಬು ಹಾಡು ಕನ್ನಡದಲ್ಲಿ ಈಗಾಗಲೇ 200ಮಿಲಿಯನ್ ವೀಕ್ಷಣೆ ಪಡೆಯುವ ಮೂಲಕ ಯೂಟ್ಯೂಬ್ ನಲ್ಲಿ ಧೂಳೆಬ್ಬಿಸಿದೆ.

‘ಪೊಗರು’ ಸಿನಿಮಾ ತಮಿಳಿನಲ್ಲೂ ರಿಲೀಸ್ ಆಗುತ್ತಿದ್ದು, ಈ ಚಿತ್ರದ ಖರಾಬು ಹಾಡನ್ನು ತಮಿಳಿನಲ್ಲಿ ಇಂದು 12:12ಕ್ಕೆ ಬಿಡುಗಡೆ ಮಾಡುತ್ತಿದ್ದಾರೆ.

ಶರಣ್ ಹುಟ್ಟುಹಬ್ಬಕ್ಕೆ ಶುಭಾಶಯ ತಿಳಿಸಿದ ನಟಿ ಶ್ರುತಿ

‘ಪೊಗರು’ ಸಿನಿಮಾ ಕನ್ನಡ ಸೇರಿದಂತೆ ತೆಲುಗು ಹಾಗೂ ತಮಿಳು ಭಾಷೆಯಲ್ಲಿ ರಿಲೀಸ್ ಆಗಲಿದೆ. ಬಿ ಕೆ ಗಂಗಾಧರ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ರಶ್ಮಿಕಾ ಮಂದಣ್ಣ ನಾಯಕಿಯಾಗಿ ಅಭಿನಯಿಸಿದ್ದಾರೆ ಇದೇ ತಿಂಗಳು ಫೆಬ್ರವರಿ 19ರಂದು ಈ ಸಿನಿಮಾ ತೆರೆ ಮೇಲೆ ಅಪ್ಪಳಿಸಲಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...