![](https://kannadadunia.com/wp-content/uploads/2021/04/513f3b0d-ceb2-48c7-a45f-07c20301ae46.jpg)
ತರುಣ್ ಸುಧೀರ್ ನಿರ್ದೇಶನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ರಾಬರ್ಟ್’ ಚಿತ್ರದ ಬಾ ಬಾ ಬಾ ನಾ ರೆಡಿ ವಿಡಿಯೋ ಹಾಡನ್ನು ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಸಂಜೆ 4.05ಕ್ಕೆ ಬಿಡುಗಡೆ ಮಾಡಲಿದ್ದಾರೆ.
ಈ ಹಿಂದೆ ರಿಲೀಸ್ ಆಗಿದ್ದ ಈ ಹಾಡಿನ ಲಿರಿಕಲ್ ವಿಡಿಯೋ 28 ಮಿಲಿಯನ್ ವೀಕ್ಷಣೆ ಪಡೆದಿತ್ತು. ಇದೀಗ ವಿಡಿಯೋ ಸಾಂಗ್ ಬಿಡುಗಡೆ ಮಾಡುತ್ತಿದ್ದು ದರ್ಶನ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ರಾಬರ್ಟ್ ಈಗಾಗಲೇ ಮ್ಯೂಸಿಕಲ್ ಹಿಟ್ ಸಿನಿಮಾವಾಗಿದ್ದು, ಈ ಚಿತ್ರದ ಎಲ್ಲಾ ಹಾಡುಗಳು ಯುಟ್ಯೂಬ್ ನಲ್ಲಿ ದಾಖಲೆ ಬರೆಯುತ್ತಿವೆ.
https://www.instagram.com/p/CN5EkkLjjLd/?utm_source=ig_web_copy_link