alex Certify ಇಂದು ಬಿಪಾಶಾ ಬಸು ಜನ್ಮ ದಿನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಬಿಪಾಶಾ ಬಸು ಜನ್ಮ ದಿನ

ಬಾಲಿವುಡ್ ನ ಮಾದಕ ಚೆಲುವೆ ಬಿಪಾಶಾ ಬಾಸು ಇಂದು ತಮ್ಮ 42ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಬಿಪಾಶಾ ಬಸು 2001ರಂದು ‘ಅಜ್ನಾಬಿ’ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದರು.

ಬಿಪಾಶಾ ಬಸು 2002ರಲ್ಲಿ ‘ರಾಜ್’ಎಂಬ ಹಾರರ್ ಸಿನಿಮಾದಲ್ಲಿ ಅಭಿನಯಿಸಿದರು. ನಂತರ ಐಟಂ ಡ್ಯಾನ್ಸ್ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದರು.

ನಟಿ ಬಿಪಾಶಾ ಬಸು 1979 ಜನವರಿ 7ರಂದು ಜನಿಸಿದ್ದು ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಇನ್ಸ್ಟಾಗ್ರಾಮ್ ಸ್ಟೋರೀಸ್ ನಲ್ಲಿ ತಮ್ಮ ಹುಟ್ಟುಹಬ್ಬದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...