alex Certify ಇನ್ಸ್ಟಾಗ್ರಾಮ್ ನಲ್ಲಿ 15 ಮಿಲಿಯನ್ ಫಾಲೋವರ್ಸ್ ಪಡೆದ ಸಮಂತಾ ಅಕ್ಕಿನೇನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇನ್ಸ್ಟಾಗ್ರಾಮ್ ನಲ್ಲಿ 15 ಮಿಲಿಯನ್ ಫಾಲೋವರ್ಸ್ ಪಡೆದ ಸಮಂತಾ ಅಕ್ಕಿನೇನಿ

ದಕ್ಷಿಣ ಭಾರತದ ಖ್ಯಾತ ನಟಿ ಸಮಂತಾ ಅಕ್ಕಿನೇನಿ ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ 15 ಮಿಲಿಯನ್ ಫಾಲೋವರ್ಸ್ ಪಡೆದುಕೊಂಡಿದ್ದಾರೆ. ಈ ಕುರಿತು ಸಮಂತಾ ಅಕ್ಕಿನೇನಿ ಇನ್ ಸ್ಟಾಗ್ರಾಂನಲ್ಲಿ ಅಭಿಮಾನಿಗಳಿಗೆ ಧನ್ಯವಾದ ತಿಳಿಸುವ ಮೂಲಕ 15 ಮಿಲಿಯನ್ ಸ್ಟ್ರಾಂಗ್ ಎಂದು ಕ್ಯಾಪ್ಷನ್ ನೀಡಿದ್ದಾರೆ.

ನಟಿ ಸಮಂತಾ ಅಕ್ಕಿನೇನಿ ತಮ್ಮ ಫೋಟೋಗಳನ್ನು ಹಾಗೂ ತಮ್ಮ ಪ್ರತಿಯೊಂದು ವಿಚಾರವನ್ನು ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡುವ ಮೂಲಕ ನೆಟ್ಟಿಗರೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...