alex Certify ಇನ್ಸ್ಟಾಗ್ರಾಮ್ ನಲ್ಲಿ 36 ಮಿಲಿಯನ್ ಫಾಲೋವರ್ಸ್ ಹೊಂದಿದ ಊರ್ವಶಿ ರೌಟೇಲಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇನ್ಸ್ಟಾಗ್ರಾಮ್ ನಲ್ಲಿ 36 ಮಿಲಿಯನ್ ಫಾಲೋವರ್ಸ್ ಹೊಂದಿದ ಊರ್ವಶಿ ರೌಟೇಲಾ

‘ಸಿಂಗ್ ಸಾಬ್ ದಿ ಗ್ರೇಟ್’ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದ ಬಾಲಿವುಡ್ ನಟಿ ಊರ್ವಶಿ ರೌಟೇಲಾ.

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ನಟಿ ಫೋಟೋಗಳನ್ನು ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡುವ ಮೂಲಕ ಅಭಿಮಾನಿಗಳೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ.

ಇದೀಗ ನಟಿ ಊರ್ವಶಿ ರೌಟೇಲಾ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ 36 ಮಿಲಿಯನ್ ಫಾಲೋವರ್ಸ್ ಗಳನ್ನು ಪಡೆದಿದ್ದು ತಮ್ಮ ವಿಡಿಯೋವೊಂದನ್ನು ಹಂಚಿಕೊಳ್ಳುವ ಮೂಲಕ  ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ‘ಮಿಸ್ಟರ್ ಐರಾವತ’ ಚಿತ್ರದಲ್ಲಿ ನಟಿಸಿದ್ದ ಊರ್ವಶಿ ರೌಟೇಲಾ ಕನ್ನಡ ಸಿನಿರಸಿಕರಿಗೂ ಚಿರಪರಿಚಿತರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...