alex Certify ಇನ್ಸ್ಟಾಗ್ರಾಮ್ ನಲ್ಲಿ 60 ಮಿಲಿಯನ್ ಫಾಲೋವರ್ಸ್ ಪಡೆದ ನಟಿ ಶ್ರದ್ಧಾ ಕಪೂರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇನ್ಸ್ಟಾಗ್ರಾಮ್ ನಲ್ಲಿ 60 ಮಿಲಿಯನ್ ಫಾಲೋವರ್ಸ್ ಪಡೆದ ನಟಿ ಶ್ರದ್ಧಾ ಕಪೂರ್

ಬಾಲಿವುಡ್ ನ ಖ್ಯಾತ ನಟಿ ಶ್ರದ್ಧಾ ಕಪೂರ್ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸಕ್ರಿಯರಾಗಿರುತ್ತಾರೆ. ತಮ್ಮ ಪ್ರತಿಯೊಂದು ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ನೆಟ್ಟಿಗರೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ. ಇದೀಗ ನಟಿ ಶ್ರದ್ಧಾ ಕಪೂರ್ ಅವರ ಇನ್ ಸ್ಟಾಗ್ರಾಂ ಫಾಲೋವರ್ಸ್ ಗಳ ಸಂಖ್ಯೆ 60 ಮಿಲಿಯನ್ ಮುಟ್ಟಿದ್ದು, ತಮ್ಮ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ.

ರಿಲೀಸ್ ದಿನಾಂಕವನ್ನು ಮುಂದೂಡಿದ ‘ವಿರಾಟ ಪರ್ವಂ’ ಚಿತ್ರತಂಡ

ಭಾರತದಲ್ಲಿ ಅತಿ ಹೆಚ್ಚು ಇನ್ ಸ್ಟಾಗ್ರಾಂ ಫಾಲೋವರ್ಸ್ ಹೊಂದಿರುವವರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ 108 ಮಿಲಿಯನ್ ಫಾಲೋವರ್ಸ್ ಗಳಿಸಿದ್ದು ನಂಬರ್ 1 ಸ್ಥಾನದಲ್ಲಿದ್ದಾರೆ. ಪ್ರಿಯಾಂಕ ಚೋಪ್ರಾ 62.2 ಮಿಲಿಯನ್ ಅನುಯಾಯಿಗಳನ್ನು ಹೊಂದಿದ್ದು ಎರಡನೇ ಸ್ಥಾನದಲ್ಲಿದ್ದರೆ, 60 ಮಿಲಿಯನ್ ಫಾಲೋವರ್ಸ್ ತಲುಪಿರುವ ಶ್ರದ್ಧಾ ಕಪೂರ್ ಮೂರನೇ ಸ್ಥಾನದಲ್ಲಿದ್ದಾರೆ.

https://www.instagram.com/p/CNkQoaxlP6l/?utm_source=ig_web_copy_link

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...