alex Certify ‘ಇನ್ಸ್ಪೆಕ್ಟರ್ ವಿಕ್ರಮ್’ ಚಿತ್ರದ ಡೈಲಾಗ್ ಟ್ರೈಲರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಇನ್ಸ್ಪೆಕ್ಟರ್ ವಿಕ್ರಮ್’ ಚಿತ್ರದ ಡೈಲಾಗ್ ಟ್ರೈಲರ್ ರಿಲೀಸ್

ಶ್ರೀ ನರಸಿಂಹ ನಿರ್ದೇಶನದ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟನೆಯ ‘ಇನ್ಸ್ ಪೆಕ್ಟರ್ ವಿಕ್ರಂ’ ಫೆಬ್ರವರಿ 5 ರಂದು ರಿಲೀಸ್ ಗೆ ಸಜ್ಜಾಗಿದ್ದು, ‘ಇನ್ಸ್ ಪೆಕ್ಟರ್ ವಿಕ್ರಂ’ ಚಿತ್ರ ತಂಡ ಈ ಸಿನಿಮಾದ ಡೈಲಾಗ್ ಟ್ರೈಲರ್ ವೊಂದನ್ನು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಿದ್ದಾರೆ.

ಎ.ಆರ್. ವಿಖ್ಯಾತ್ ಈ ಚಿತ್ರವನ್ನು ನಿರ್ಮಿಸಿದ್ದು, ಭಾವನಾ ಮೆನನ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಈ ಸಿನಿಮಾದಲ್ಲಿ ಅತಿಥಿ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...