
ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟನೆಯ ಶ್ರೀ ನರಸಿಂಹ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಇನ್ಸ್ ಪೆಕ್ಟರ್ ವಿಕ್ರಂ’ ಚಿತ್ರದ ‘ಮೂಲಿಮನಿ ಮುದ್ದೇಶ’ ಎಂಬ ಲಿರಿಕಲ್ ಸಾಂಗ್ ವೊಂದನ್ನು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಿದ್ದಾರೆ. ಈ ಹಾಡು ಸಾಕಷ್ಟು ವೀಕ್ಷಣೆಯನ್ನು ಪಡೆದುಕೊಂಡಿದ್ದು ಸಿನಿಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆಗಳು ಬಂದಿವೆ.
ಚಿತ್ರರಂಗಕ್ಕೆ ಸರ್ಕಾರದಿಂದ ಸಿಹಿ ಸುದ್ದಿ: ‘ಹೌಸ್ ಫುಲ್’ ಪ್ರದರ್ಶನಕ್ಕೆ ಅವಕಾಶ
ಈಗಾಗಲೇ ಟ್ರೈಲರ್ ಮೂಲಕ ಸಾಕಷ್ಟು ಸೌಂಡ್ ಮಾಡಿರುವ ಈ ಚಿತ್ರದಲ್ಲಿ ಭಾವನಾ ಮೆನನ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಫೆಬ್ರವರಿ 5 ರಂದು ಈ ಸಿನಿಮಾ ತೆರೆಮೇಲೆ ಅಬ್ಬರಿಸಲು ಸಜ್ಜಾಗಿದೆ.