alex Certify ‘ಇನ್ಸ್ ಪೆಕ್ಟರ್ ವಿಕ್ರಂ’ ಚಿತ್ರದ ನನ್ನವಳೇ ಸಾಂಗ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಇನ್ಸ್ ಪೆಕ್ಟರ್ ವಿಕ್ರಂ’ ಚಿತ್ರದ ನನ್ನವಳೇ ಸಾಂಗ್ ರಿಲೀಸ್

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟನೆಯ ಶ್ರೀ ನರಸಿಂಹ ನಿರ್ದೇಶನದ ‘ಇನ್ಸ್ಪೆಕ್ಟರ್ ವಿಕ್ರಂ’ ಸಿನಿಮಾದ ನನ್ನವಳೇ ನನ್ನವಳೇ ವಿಡಿಯೋ ಸಾಂಗ್ ಅನ್ನು ಇಂದು ಸಂಜೆ 6 ಗಂಟೆಗೆ ಯುಟ್ಯೂಬ್ ನಲ್ಲಿ ಬಿಡುಗಡೆ ಮಾಡಲಾಗಿದೆ.

ಸೋನು ನಿಗಮ್ ಈ ಹಾಡಿಗೆ ಧ್ವನಿ ನೀಡಿದ್ದು, ಈ ಹಾಡು ರಿಲೀಸ್ ಆದ 50 ನಿಮಿಷದಲ್ಲಿ 42 ಸಾವಿರ ವೀಕ್ಷಣೆ ಹಾಗೂ 6 ಸಾವಿರಕ್ಕೂ ಅಧಿಕ ಲೈಕ್ಸ್ ಗಳನ್ನು ಪಡೆದುಕೊಂಡಿದೆ.

ಪ್ರಿಯಾಂಕಾಗೆ ಸ್ತನ ಸರ್ಜರಿ ಸಲಹೆ ನೀಡಿದ್ದ ನಿರ್ದೇಶಕ

ಈ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ಜೊತೆ ನಾಯಕಿಯಾಗಿ ಭಾವನಾ ಮೆನನ್ ನಟಿಸಿದ್ದು, ಎ ಆರ್ ವಿಖ್ಯಾತ್ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...