alex Certify ‘ಇನ್ಸ್ ಪೆಕ್ಟರ್ ವಿಕ್ರಂ’ ಚಿತ್ರದ ಲಿರಿಕಲ್ ವಿಡಿಯೋ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಇನ್ಸ್ ಪೆಕ್ಟರ್ ವಿಕ್ರಂ’ ಚಿತ್ರದ ಲಿರಿಕಲ್ ವಿಡಿಯೋ ರಿಲೀಸ್

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟನೆಯ ಶ್ರೀ ನರಸಿಂಹ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಇನ್ಸ್ ಪೆಕ್ಟರ್ ವಿಕ್ರಂ’ ಚಿತ್ರದ ‘ಮೂಲಿಮನಿ ಮುದ್ದೇಶ’ ಎಂಬ ಲಿರಿಕಲ್ ಸಾಂಗ್ ವೊಂದನ್ನು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಿದ್ದಾರೆ. ಈ ಹಾಡು ಸಾಕಷ್ಟು ವೀಕ್ಷಣೆಯನ್ನು ಪಡೆದುಕೊಂಡಿದ್ದು ಸಿನಿಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆಗಳು ಬಂದಿವೆ.

ಚಿತ್ರರಂಗಕ್ಕೆ ಸರ್ಕಾರದಿಂದ ಸಿಹಿ ಸುದ್ದಿ: ‘ಹೌಸ್ ಫುಲ್’ ಪ್ರದರ್ಶನಕ್ಕೆ ಅವಕಾಶ

ಈಗಾಗಲೇ  ಟ್ರೈಲರ್ ಮೂಲಕ ಸಾಕಷ್ಟು ಸೌಂಡ್ ಮಾಡಿರುವ  ಈ ಚಿತ್ರದಲ್ಲಿ ಭಾವನಾ ಮೆನನ್  ನಾಯಕಿಯಾಗಿ ಅಭಿನಯಿಸಿದ್ದಾರೆ. ಫೆಬ್ರವರಿ 5 ರಂದು ಈ ಸಿನಿಮಾ ತೆರೆಮೇಲೆ ಅಬ್ಬರಿಸಲು ಸಜ್ಜಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...