alex Certify ಇನ್ ಸ್ಟಾಗ್ರಾಂನಲ್ಲಿ 100k ಫಾಲೋವರ್ಸ್ ಪಡೆದ ಅನಿರುದ್ಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇನ್ ಸ್ಟಾಗ್ರಾಂನಲ್ಲಿ 100k ಫಾಲೋವರ್ಸ್ ಪಡೆದ ಅನಿರುದ್ಧ

ನಟ ಅನಿರುದ್ಧ ‘ಜೊತೆ ಜೊತೆಯಲಿ’ ಧಾರವಾಹಿಯಲ್ಲಿ ಆರ್ಯವರ್ಧನ್ ಪಾತ್ರದ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದರು. ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಆ್ಯಕ್ಟಿವ್ ಆಗಿರುವ ನಟ ಅನಿರುದ್ಧ ತಮ್ಮ ಪ್ರತಿಯೊಂದು ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಲೇ ಇರುತ್ತಾರೆ.

ನಟ ಅನಿರುದ್ಧ ಇದೀಗ ಸಾಮಾಜಿಕ ಜಾಲತಾಣವಾದ ಇನ್ ಸ್ಟಾಗ್ರಾಂನಲ್ಲಿ  1 ಲಕ್ಷ ಫಾಲೋವರ್ಸ್ ಗಳನ್ನು ಪಡೆದಿದ್ದಾರೆ, ಈ ಸಂತಸವನ್ನು ಅನಿರುದ್ಧ್ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದು,”ತಮ್ಮ ಪ್ರೀತಿಗೆ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...