alex Certify ಇನ್ ಸ್ಟಾಗ್ರಾಂನಲ್ಲಿ 11 ಮಿಲಿಯನ್ ಫಾಲೋವರ್ಸ್ ಪಡೆದ ನಟ ವಿಜಯ್ ದೇವರಕೊಂಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇನ್ ಸ್ಟಾಗ್ರಾಂನಲ್ಲಿ 11 ಮಿಲಿಯನ್ ಫಾಲೋವರ್ಸ್ ಪಡೆದ ನಟ ವಿಜಯ್ ದೇವರಕೊಂಡ

ನಟ ವಿಜಯ್ ದೇವರಕೊಂಡ ಟಾಲಿವುಡ್ ನಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ ಸಾಕಷ್ಟು ಮಹಿಳಾ ಅಭಿಮಾನಿ ಬಳಗವನ್ನು ಹೊಂದಿದ್ದಾರೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಆಕ್ಟಿವ್ ಆಗಿರುವ ನಟ ವಿಜಯ್ ದೇವರಕೊಂಡ ತಮ್ಮ ಪ್ರತಿಯೊಂದು ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡುತ್ತಲೇ ಇರುತ್ತಾರೆ.

ಪೈರಸಿ ವಿರುದ್ಧ ‘ಹೀರೋ’ ರಿಷಬ್ ಶೆಟ್ಟಿ ಆಕ್ರೋಶ

ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರೊಂದಿಗೆ ಸದಾ ಸಂಪರ್ಕದಲ್ಲಿರುವ ವಿಜಯ್ ದೇವರಕೊಂಡ ಇನ್ಸ್ಟಾಗ್ರಾಮ್ ನಲ್ಲಿ 11 ಮಿಲಿಯನ್ ಫಾಲೋವರ್ಸ್ ಹೊಂದಿದ್ದು ದಕ್ಷಿಣ ಭಾರತದಲ್ಲೇ ಇನ್ಸ್ಟಾಗ್ರಾಮ್ ನಲ್ಲಿ ಅತಿಹೆಚ್ಚು ಅನುಯಾಯಿಗಳನ್ನು ಹೊಂದಿರುವ ನಟ ಎಂಬ ಹೊಸ ದಾಖಲೆ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...