alex Certify ಇನ್ ಸ್ಟಾಗ್ರಾಂನಲ್ಲಿ 500 k ಫಾಲೋವರ್ಸ್ ಪಡೆದ ನಟಿ ಹರ್ಷಿಕಾ ಪೂಣಚ್ಚ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇನ್ ಸ್ಟಾಗ್ರಾಂನಲ್ಲಿ 500 k ಫಾಲೋವರ್ಸ್ ಪಡೆದ ನಟಿ ಹರ್ಷಿಕಾ ಪೂಣಚ್ಚ

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ನಟಿ ಹರ್ಷಿಕಾ ಪೂಣಚ್ಚ ತಮ್ಮ ಪ್ರತಿಯೊಂದು ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಲೇ ಇರುತ್ತಾರೆ. ಇದೀಗ ಹರ್ಷಿಕಾ ಪೂಣಚ್ಚ ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ 5 ಲಕ್ಷ ಫಾಲೋವರ್ಸ್ ಗಳನ್ನು ಪಡೆದುಕೊಂಡಿದ್ದಾರೆ. ಈ ಸಂತಸವನ್ನು ಹರ್ಷಿಕಾ ಪೂಣಚ್ಚ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿದ್ದಾರೆ.

200 ಮಿಲಿಯನ್ ವೀಕ್ಷಣೆ ಪಡೆದ ಮಂಗ್ಲಿ ಹಾಡಿದ ‘ಸರಂಗ ದರಿಯಾ’ ಹಾಡು

ನಟಿ ಹರ್ಷಿಕಾ ಪೂಣಚ್ಚ ಹಲವಾರು ಭಾಷೆಗಳಲ್ಲಿ ಅಭಿನಯಿಸಿದ್ದು, ಇತ್ತೀಚೆಗೆ ಭೋಜ್ ಪುರಿ ಚಿತ್ರರಂಗದಲ್ಲಿ ‘ಹಮ್ ಹೈನ್ ರಹಿ ಪ್ಯಾರ್ ಕೆ’ ಎಂಬ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಈ ಸಿನಿಮಾದ ಟ್ರೈಲರ್ ಅನ್ನು ಇತ್ತೀಚೆಗಷ್ಟೇ ಯುಟ್ಯೂಬ್ ನಲ್ಲಿ ಬಿಡುಗಡೆ ಮಾಡಿದ್ದು ಸಾಕಷ್ಟು ವೀಕ್ಷಣೆಯನ್ನು ಪಡೆದುಕೊಂಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...