alex Certify ಇಳಕಲ್ ಸೀರೆ ಉಟ್ಟು ಫೋಟೋಗೆ ಫೋಸ್ ಕೊಟ್ಟ ನಟಿ ಮೇಘನಾ ಗಾಂವ್ಕರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಳಕಲ್ ಸೀರೆ ಉಟ್ಟು ಫೋಟೋಗೆ ಫೋಸ್ ಕೊಟ್ಟ ನಟಿ ಮೇಘನಾ ಗಾಂವ್ಕರ್

ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸಕ್ರಿಯರಾಗಿರುವ ನಟಿ ಮೇಘನಾ ಗಾಂವ್ಕರ್ ತಮ್ಮ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡುತ್ತಲೇ ಇರುತ್ತಾರೆ.

ಇದೀಗ ಮೇಘನಾ ಗಾಂವ್ಕರ್ ಇಳಕಲ್ ಸೀರೆಯನ್ನುಟ್ಟು ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋಗಳನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ಹಾಗೂ ಟ್ವಿಟ್ಟರ್ ನಲ್ಲಿ ಅಪ್ಲೋಡ್ ಮಾಡಿದ್ದಾರೆ.

ನಟಿ ಮೇಘನಾ ಗಾಂವ್ಕರ್ 2010 ರಂದು ‘ನಮ್ ಏರಿಯಲ್ಲೊಂದಿನ’ ಎಂಬ ಚಿತ್ರದ ಮೂಲಕ ಸಿನಿಮಾರಂಗ ಪ್ರವೇಶಿಸಿ ‘ಚಾರ್ ಮಿನಾರ್’ ಸಿನಿಮಾ ಮೂಲಕ ಮನೆಮಾತಾದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...