ಖ್ಯಾತ ನಟಿ ಖುಷ್ಬು ತಮ್ಮ ಫೋಟೋವನ್ನು ಫೇಸ್ ಆಪ್ ನಲ್ಲಿ ಹುಡುಗನಂತೆ ಕಾಣುವ ರೀತಿಯಲ್ಲಿ ಎಡಿಟ್ ಮಾಡಿ ತಮ್ಮ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.
ನಾನು ಹುಡುಗ ಆಗಿದ್ರೆ ಅಷ್ಟೇನೂ ಕೆಟ್ಟದಾಗಿ ಇರುತ್ತಿರಲಿಲ್ಲ ಎಂದು ತಮ್ಮ ಟ್ವಿಟ್ಟರ್ ನಲ್ಲಿ ಖುಷ್ಬು ಬರೆದುಕೊಂಡಿದ್ದು, ಇದಕ್ಕೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ.