alex Certify ಏಪ್ರಿಲ್ 10ರಂದು ಪ್ರಜ್ವಲ್ ದೇವರಾಜ್ ನಟನೆಯ ‘ಅರ್ಜುನ್ ಗೌಡ’ ಚಿತ್ರದ ಟ್ರೈಲರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಏಪ್ರಿಲ್ 10ರಂದು ಪ್ರಜ್ವಲ್ ದೇವರಾಜ್ ನಟನೆಯ ‘ಅರ್ಜುನ್ ಗೌಡ’ ಚಿತ್ರದ ಟ್ರೈಲರ್ ರಿಲೀಸ್

ಲಕ್ಕಿ ಶಂಕರ್ ನಿರ್ದೇಶನದ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ ಬಹುನಿರೀಕ್ಷಿತ ‘ಅರ್ಜುನ್ ಗೌಡ’ ಚಿತ್ರದ ಟ್ರೈಲರ್ ಅನ್ನು ಇದೇ ತಿಂಗಳು ಏಪ್ರಿಲ್ 10ರಂದು ರಿಲೀಸ್ ಮಾಡಲಿದ್ದಾರೆ. ಆ್ಯಕ್ಷನ್, ರೊಮ್ಯಾಂಟಿಕ್, ಥ್ರಿಲ್ಲರ್ ಒಳಗೊಂಡ ಸಿನಿಮಾ ಇದಾಗಿದ್ದು, ಈಗಾಗಲೇ ಸಿನಿ ಪ್ರೇಕ್ಷಕರಲ್ಲಿ ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಹೆಚ್ಚಿಸಿದೆ.

ʼಆಜ್‌ ಮೇ ಉಪರ್ʼ ಹಾಡಿನ ಮೂಲಕ ಮಾಸ್ಕ್ ಜಾಗೃತಿ ಮೂಡಿಸಿದ ಪೊಲೀಸ್

ಈ ಚಿತ್ರದಲ್ಲಿ ಪ್ರಿಯಾಂಕ ತಿಮ್ಮೇಶ್ ನಾಯಕಿಯಾಗಿ ನಟಿಸಿದ್ದು, ಕಡ್ಡಿಪುಡಿ ಚಂದ್ರು, ದಿನೇಶ್ ಮಂಗಳೂರು, ದೀಪಕ್ ಶೆಟ್ಟಿ, ಸಾಧುಕೋಕಿಲ ಸೇರಿದಂತೆ ಹಲವು ಕಲಾವಿದರು ಇದ್ದಾರೆ. ರಾಮು ಫಿಲಮ್ಸ್ ಸಂಸ್ಥೆಯಿಂದ ಈ ಚಿತ್ರವನ್ನು ನಿರ್ಮಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...