alex Certify ಏಪ್ರಿಲ್ 12ರಂದು ‘ಬೈ 2 ಲವ್’ ಚಿತ್ರದ ಫಸ್ಟ್ ಲುಕ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಏಪ್ರಿಲ್ 12ರಂದು ‘ಬೈ 2 ಲವ್’ ಚಿತ್ರದ ಫಸ್ಟ್ ಲುಕ್ ರಿಲೀಸ್

ಹರಿ ಸಂತೋಷ್ ನಿರ್ದೇಶನದ ಧನ್ವೀರ್ ನಟನೆಯ ‘ಬೈ 2 ಲವ್’ ಚಿತ್ರದ ಫಸ್ಟ್ ಲುಕ್ ಅನ್ನು ಏಪ್ರಿಲ್ 12 ಸೋಮವಾರದಂದು ಸಂಜೆ 6 ಗಂಟೆಗೆ ಬಿಡುಗಡೆ ಮಾಡಲಿದ್ದಾರೆ. ಈ ಕುರಿತು ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದೆ.

ಮದ್ಯದ ಅಮಲಲ್ಲಿ ವಿಮಾನದಲ್ಲೇ ಬೆತ್ತಲಾಗಿ ಸಿಬ್ಬಂದಿಯೊಂದಿಗೆ ಅಸಭ್ಯ ವರ್ತನೆ

ಈ ಚಿತ್ರದಲ್ಲಿ ಶ್ರೀಲೀಲಾ ನಾಯಕಿಯಾಗಿ ನಟಿಸುತ್ತಿದ್ದು ಇದೊಂದು ರೊಮ್ಯಾಂಟಿಕ್ ಡ್ರಾಮಾ ಸಿನಿಮಾ ಎಂದು ಹೇಳಲಾಗಿದೆ. ಈ ಸಿನಿಮಾ ಹೊರತುಪಡಿಸಿ ಟಾಲಿವುಡ್ ನ ಎರಡು ಸಿನಿಮಾಗಳಲ್ಲಿ ಶ್ರೀ ಲೀಲಾ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಕೆವಿಎನ್ ಪ್ರೊಡಕ್ಷನ್ ಮತ್ತು ಸುಪ್ರೀತ್ ಪ್ರೊಡಕ್ಷನ್ ಜಂಟಿಯಾಗಿ ‘ಬೈ2 ಲವ್’ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

https://www.instagram.com/p/CNdBHTApaMC/?utm_source=ig_web_copy_link

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...