alex Certify ಏಪ್ರಿಲ್ 13ರಂದು ‘ಮದಗಜ’ ಚಿತ್ರದ “lovesome” ಟೀಸರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಏಪ್ರಿಲ್ 13ರಂದು ‘ಮದಗಜ’ ಚಿತ್ರದ “lovesome” ಟೀಸರ್ ರಿಲೀಸ್

ಈಗಾಗಲೇ ಸಾಕಷ್ಟು ನಿರೀಕ್ಷೆ ಹೆಚ್ಚಿಸಿರುವ ರೋರಿಂಗ್ ಸ್ಟಾರ್ ಶ್ರೀಮುರಳಿ ನಟನೆಯ ಬಹು ನಿರೀಕ್ಷೆಯ ‘ಮದಗಜ’ ಚಿತ್ರದ ಲವ್ ಟೀಸರ್ ವೊಂದನ್ನು ಏಪ್ರಿಲ್ 13ರಂದು ರಿಲೀಸ್ ಮಾಡುತ್ತಿದ್ದಾರೆ ಈ ಕುರಿತು ಶ್ರೀಮುರಳಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಏಪ್ರಿಲ್ 12ರಂದು ‘ಬೈ 2 ಲವ್’ ಚಿತ್ರದ ಫಸ್ಟ್ ಲುಕ್ ರಿಲೀಸ್

ಈ ಟೀಸರ್ ಅನ್ನು ಕನ್ನಡ, ತಮಿಳು, ಹಿಂದಿ ಹಾಗೂ ತೆಲುಗು ಭಾಷೆಗಳಲ್ಲಿ ರಿಲೀಸ್ ಮಾಡಲಿದ್ದಾರೆ. ಮಹೇಶ್ ಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ಆಶಿಕಾ ರಂಗನಾಥ್ ನಾಯಕಿಯಾಗಿ ನಟಿಸಿದ್ದು, ಉಮಾಪತಿ ಶ್ರೀನಿವಾಸ್ ಗೌಡ ನಿರ್ಮಾಣ ಮಾಡಿದ್ದಾರೆ. ಟಾಲಿವುಡ್ ನ ಖ್ಯಾತ ನಟ ಜಗಪತಿ ಬಾಬು ವಿಲನ್ ಆಗಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ನಾಲ್ಕನೇ ಹಂತದ ಶೂಟಿಂಗ್ ಅನ್ನು ಚಿತ್ರತಂಡ ಪ್ರಾರಂಭಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...