alex Certify ಏಪ್ರಿಲ್ 13ರಂದು ‘ಮುಗಿಲ್ ಪೇಟೆ’ ಚಿತ್ರದ ಟೀಸರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಏಪ್ರಿಲ್ 13ರಂದು ‘ಮುಗಿಲ್ ಪೇಟೆ’ ಚಿತ್ರದ ಟೀಸರ್ ರಿಲೀಸ್

ಭರತ್ ಎಸ್ ನವುಂಡಾ ನಿರ್ದೇಶನದ ಮನೋರಂಜನ್ ರವಿಚಂದ್ರನ್ ನಟನೆಯ ‘ಮುಗಿಲ್ ಪೇಟೆ’ ಚಿತ್ರದ ಟೀಸರ್ ಅನ್ನು ಇದೇ ತಿಂಗಳು ಏಪ್ರಿಲ್ 13 ಯುಗಾದಿ ಹಬ್ಬದ ಪ್ರಯುಕ್ತ ಬಿಡುಗಡೆ ಮಾಡಲಿದ್ದಾರೆ. ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ಅವರ ಬಹುನಿರೀಕ್ಷೆಯ ಸಿನಿಮಾ ಇದಾಗಿದೆ.

‘ಅರ್ಜುನ್ ಗೌಡ’ ಚಿತ್ರದ ಟ್ರೈಲರ್ ರಿಲೀಸ್

ಫ್ಯಾಮಿಲಿ ಎಂಟರ್ ಟೈನರ್ ನ ಈ ಚಿತ್ರದಲ್ಲಿ ಪುಣೆ ಮೂಲದ ಕಯಾದು ಲೋಹರ್ ನಾಯಕಿಯಾಗಿ ನಟಿಸಿದ್ದಾರೆ. ರಂಗಾಯಣ ರಘು, ಅವಿನಾಶ್, ಸಾಧುಕೋಕಿಲ, ಸೇರಿದಂತೆ ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ ಇನ್ನೇನು ಈ ಚಿತ್ರ ತೆರೆಮೇಲೆ ಬರಲು ಸಜ್ಜಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...