alex Certify ಏಪ್ರಿಲ್ 15ರಂದು ‘ರಾಬರ್ಟ್’ ಚಿತ್ರದ ‘ದೋಸ್ತಾ ಕಣೋ’ ವಿಡಿಯೋ ಸಾಂಗ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಏಪ್ರಿಲ್ 15ರಂದು ‘ರಾಬರ್ಟ್’ ಚಿತ್ರದ ‘ದೋಸ್ತಾ ಕಣೋ’ ವಿಡಿಯೋ ಸಾಂಗ್ ರಿಲೀಸ್

ತರುಣ್ ಸುಧೀರ್ ನಿರ್ದೇಶನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ರಾಬರ್ಟ್’ ಚಿತ್ರದ ಎಲ್ಲಾ ಹಾಡುಗಳು ಸೂಪರ್ ಡೂಪರ್ ಹಿಟ್ ಆಗಿವೆ. ಇದೀಗ ರಾಬರ್ಟ್ ಸಿನಿಮಾದ ‘ದೋಸ್ತಾ ಕಣೋ’ ವಿಡಿಯೋ ಹಾಡನ್ನು ಕನ್ನಡ ಹಾಗೂ ತೆಲುಗಿನಲ್ಲಿ ಇದೇ ತಿಂಗಳು ಏಪ್ರಿಲ್ 15ರಂದು ಬೆಳಿಗ್ಗೆ 11 ಗಂಟೆಗೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಲಿದ್ದಾರೆ.

ಈ ಹಾಡಿಗಾಗಿ ಪ್ರೇಕ್ಷಕರು ಇಷ್ಟು ದಿನ ಕಾತುರದಿಂದ ಕಾಯುತ್ತಿದ್ದರು ಸ್ನೇಹಿತರ ನಡುವಿನ ಬಾಂಧವ್ಯದ ಈ ಹಾಡಿಗೆ ವಿಜಯ್ ಪ್ರಕಾಶ್ ಹಾಗೂ ಹೇಮಂತ್  ಧ್ವನಿಗೂಡಿಸಿದ್ದರು. ಈ ಹಿಂದೆ ಬಿಡುಗಡೆಯಾಗಿದ್ದ ಇದರ ಲಿರಿಕಲ್ ವೀಡಿಯೋ 13 ಮಿಲಿಯನ್ ವೀಕ್ಷಣೆ ಪಡೆದುಕೊಂಡಿತ್ತು ದರ್ಶನ್ ಹಾಗೂ ವಿನೋದ್ ಪ್ರಭಾಕರ್ ಈ ಹಾಡಿಗೆ ಸ್ಟೆಪ್ ಹಾಕಿದ್ದಾರೆ. ಯುಟ್ಯೂಬ್ ನಲ್ಲಿ ಧೂಳೆಬ್ಬಿಸಲು ಈ ಹಾಡು ಸಜ್ಜಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...