alex Certify ಏಪ್ರಿಲ್ 2ರಂದು ‘RRR’ ಚಿತ್ರದ ಅಜಯ್ ದೇವಗನ್ ಫಸ್ಟ್ ಲುಕ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಏಪ್ರಿಲ್ 2ರಂದು ‘RRR’ ಚಿತ್ರದ ಅಜಯ್ ದೇವಗನ್ ಫಸ್ಟ್ ಲುಕ್ ರಿಲೀಸ್

ರಾಜಮೌಳಿ ನಿರ್ದೇಶನದ ಜೂನಿಯರ್ ಎನ್ ಟಿ ಆರ್ ಹಾಗೂ ರಾಮ್ ಚರಣ್ ಅಭಿನಯದ ಬಹುನಿರೀಕ್ಷೆಯ ‘ಆರ್ ಆರ್ ಆರ್’ ಚಿತ್ರದಲ್ಲಿ ಅಜಯ್ ದೇವಗನ್ ಕೂಡ ನಟಿಸಿದ್ದಾರೆ. ಇತ್ತೀಚಿಗಷ್ಟೆ ರಾಮ್ ಚರಣ್ ಅವರ ಪೋಸ್ಟರ್ ವೊಂದನ್ನು ಬಿಡುಗಡೆ ಮಾಡಿದ್ದರು ಇದೀಗ ಏಪ್ರಿಲ್ 2ರಂದು ಅಜಯ್ ದೇವಗನ್ ಅವರ ಮೋಷನ್ ಪೋಸ್ಟರ್ ಅನ್ನು ರಿಲೀಸ್ ಮಾಡುವ ಮೂಲಕ ಅವರ ಪಾತ್ರವನ್ನು ರಿವೀಲ್ ಮಾಡಲಿದ್ದಾರೆ.

‘ಗೋವಿಂದಾಯ ನಮಃ’ ಸಿನಿಮಾ ಬಿಡುಗಡೆಯಾಗಿ ಇಂದಿಗೆ 9 ವರ್ಷ

ಅಕ್ಟೋಬರ್‌ 13ರಂದು ಈ ಚಿತ್ರ ಬಿಡುಗಡೆಯಾಗುತ್ತಿದ್ದು ಕನ್ನಡದಲ್ಲೂ ಸಿನಿಮಾಗೆ ಭಾರಿ ಬೇಡಿಕೆಯಿದೆ. ಡಿ.ವಿ.ವಿ ದಾನಯ್ಯ ತಮ್ಮ ಡಿವಿವಿ ಎಂಟರ್ ಟೇನ್ ಮೆಂಟ್ಸ್ ಬ್ಯಾನರ್ ನಿಂದ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ 350 ಕೋಟಿ ಬಜೆಟ್ ಹಾಕಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...