alex Certify ಏಪ್ರಿಲ್ 26ರಿಂದ ‘ಲಗಾಮ್’ ಸಿನಿಮಾ ಚಿತ್ರೀಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಏಪ್ರಿಲ್ 26ರಿಂದ ‘ಲಗಾಮ್’ ಸಿನಿಮಾ ಚಿತ್ರೀಕರಣ

ಕೆ.ಮಾದೇಶ್ ನಿರ್ದೇಶನದ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ‘ಲಗಾಮ್’ ಚಿತ್ರದ ಶೂಟಿಂಗ್ ಅನ್ನು ಇದೇ ತಿಂಗಳು ಏಪ್ರಿಲ್ 26ರಿಂದ ಪ್ರಾರಂಭಿಸಲಿದ್ದಾರೆ, ಈ ಸಿನಿಮಾ ಮುಹೂರ್ತವನ್ನು ನೆರವೇರಿಸಿದ್ದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕ್ಲಾಪ್ ಮಾಡುವ ಮೂಲಕ ಚಾಲನೆ ನೀಡಿದ್ದಾರೆ. ಈ ಚಿತ್ರದ ಬಹುತೇಕ ಶೂಟಿಂಗ್ ಅನ್ನು ಮೈಸೂರಿನಲ್ಲಿ ಮಾಡಲು ಚಿತ್ರತಂಡ ನಿರ್ಧರಿಸಿದೆ.

ಅಮೆಜಾನ್ ಪ್ರೈಮ್ ನಲ್ಲಿ ಬಿಡುಗಡೆಯಾಗುತ್ತಿದೆ ‘ರಾಬರ್ಟ್’

ಎಂ ಆರ್ ಗೌಡ ನಿರ್ಮಾಣದ ಈ ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರಗೆ ಜೋಡಿಯಾಗಿ ನಟಿ ಹರಿಪ್ರಿಯಾ ಅಭಿನಯಿಸುತ್ತಿದ್ದಾರೆ. ರಂಗಾಯಣ ರಘು, ಶೋಭರಾಜ್, ಹಾಗೂ ಸಾಧುಕೋಕಿಲ ಸೇರಿದಂತೆ ಮುಂತಾದ ತಾರಬಳಗವಿದೆ. ಈ ಸಿನಿಮಾ ಬಗ್ಗೆ ಪ್ರೇಕ್ಷಕರಲ್ಲಿ ಈಗಾಗಲೇ ಸಾಕಷ್ಟು ಕುತೂಹಲ ಮೂಡಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...