alex Certify ಏಪ್ರಿಲ್ 30ರಂದು ‘ವಿರಾಟ ಪರ್ವಂ’ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಏಪ್ರಿಲ್ 30ರಂದು ‘ವಿರಾಟ ಪರ್ವಂ’ ರಿಲೀಸ್

ವೇಣು ಉಡುಗುಲ ನಿರ್ದೇಶನದ ರಾಣಾ ದಗ್ಗುಬಾಟಿ ನಟನೆಯ ‘ವಿರಾಟ ಪರ್ವಂ’ ಚಿತ್ರ ಏಪ್ರಿಲ್ 30ರಂದು ಬಿಡುಗಡೆಯಾಗಲಿದೆ. ಈ ಸಿನಿಮಾ ಚಿತ್ರೀಕರಣ ಬಹುತೇಕ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತರಾಗಿದ್ದಾರೆ.

ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ನಟ ಸೋನು ಸೂದ್

ಈ ಚಿತ್ರದಲ್ಲಿ ನಟಿ ಸಾಯಿ ಪಲ್ಲವಿ ನಾಯಕಿಯಾಗಿ ನಟಿಸಿದ್ದು, ಹಳ್ಳಿ ಹುಡುಗಿಯ ಪಾತ್ರದಲ್ಲಿ ಸಾಯಿ ಪಲ್ಲವಿ ಮಿಂಚಲಿದ್ದಾರೆ. ಈ ಸಿನಿಮಾ ಬಗ್ಗೆ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ. ಈಗಾಗಲೇ ಸಾಕಷ್ಟು ಸಿನಿಮಾಗಳ ರಿಲೀಸ್ ಡೇಟ್ ಅನೌನ್ಸ್ ಮಾಡಿದ್ದು, ‘ವಿರಾಟ ಪರ್ವಂ’ ದಿನಾಂಕವನ್ನು ಈಗ ಪ್ರಕಟಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...