alex Certify ಏಪ್ರಿಲ್ 9ರಂದು ತೆರೆಮೇಲೆ ಬರಲಿದೆ ‘ಕೊಡೆಮುರುಗ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಏಪ್ರಿಲ್ 9ರಂದು ತೆರೆಮೇಲೆ ಬರಲಿದೆ ‘ಕೊಡೆಮುರುಗ’

ಸುಬ್ರಮಣ್ಯ ಪ್ರಸಾದ್ ನಿರ್ದೇಶನದ ‘ಕೊಡೆಮುರುಗ’ ಎಂಬ ಹೊಸ ಸಿನಿಮಾವನ್ನು ಏಪ್ರಿಲ್ 9ರಂದು ಬಿಡುಗಡೆ ಮಾಡಲಿದ್ದಾರೆ. ರವಿಕುಮಾರ್, ಕೆ ಆರ್ ಕೆ ಬ್ಯಾನರ್ ನಡಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ಏಪ್ರಿಲ್ 2ರಂದು ‘ಕೋಟಿಗೊಬ್ಬ 3’ ಚಿತ್ರದ ಲಿರಿಕಲ್ ವಿಡಿಯೋ ರಿಲೀಸ್

ಈ ಚಿತ್ರದಲ್ಲಿ ಸುಬ್ರಮಣ್ಯ ಪ್ರಸಾದ್ ಮತ್ತು ಮುನಿಕೃಷ್ಣ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಪಲ್ಲವಿ ಗೌಡ ನಾಯಕಿಯಾಗಿ ನಟಿಸಿದ್ದಾರೆ.

ಇತ್ತೀಚೆಗಷ್ಟೇ ಈ ಸಿನಿಮಾ ಟ್ರೈಲರ್ ಬಿಡುಗಡೆ ಮಾಡಲಾಗಿತ್ತು. ಈ ಟ್ರೈಲರ್ ಗೆ ಸಿನಿ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆಗಳು ದೊರೆತಿದ್ದವು. ರಾಕ್ ಲೈನ್ ಸುಧಾಕರ್, ಸ್ವಾತಿ ಗುರುದತ್, ಕುರಿ ಪ್ರತಾಪ್, ತುಮಕೂರು ಮೋಹನ್ ಸೇರಿದಂತೆ ಹಲವು ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...