alex Certify ಐಸೋಲೇಷನ್ ವಾರ್ಡ್ ನಲ್ಲಿ ಅಮಿತಾಬ್ ಬಚ್ಚನ್ ಗೆ ಚಿಕಿತ್ಸೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಐಸೋಲೇಷನ್ ವಾರ್ಡ್ ನಲ್ಲಿ ಅಮಿತಾಬ್ ಬಚ್ಚನ್ ಗೆ ಚಿಕಿತ್ಸೆ

अभिनेता अमिताभ बच्चन और अभिषेक बच्चन कोरोना पॉजिटिव

ಬಾಲಿವುಡ್ ದಿಗ್ಗಜ ಅಮಿತಾಬ್ ಬಚ್ಚನ್ ರನ್ನೂ ಕೊರೊನಾ ಬಿಟ್ಟಿಲ್ಲ. ಸದ್ಯ ಅಮಿತಾಬ್ ಬಚ್ಚನ್ ಆರೋಗ್ಯ ಸ್ಥಿರವಾಗಿದೆ. ಅವ್ರಿಗೆ ಐಸೋಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆ ಮುಂದುವರೆದಿದೆ.

ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ವೈರಸ್‌ನ ಸೌಮ್ಯ ಲಕ್ಷಣಗಳನ್ನು ಅಮಿತಾಬ್ ಬಚ್ಚನ್ ಹೊಂದಿದ್ದಾರೆ. ವೈದ್ಯರ ತಂಡ ಅವರ ಮೇಲೆ ನಿರಂತರವಾಗಿ ನಿಗಾ ಇಡುತ್ತಿದೆ. ಅಭಿನಾಬ್ ಬಚ್ಚನ್ ಅವರು ತಮ್ಮ ಆರೋಗ್ಯದ ಬಗ್ಗೆ ನಿರಂತರವಾಗಿ ಟ್ವಿಟರ್ ಮೂಲಕ ಮಾಹಿತಿ ನೀಡುತ್ತಿದ್ದಾರೆ.

ರ್ಯಾಪಿಡ್ ಆಂಟಿಜನ್ ಪರೀಕ್ಷೆ ಮಾಡಿದಾಗ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ನಂತ್ರ ನಾನಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜುಲೈ 11 ರಂದು  ಶನಿವಾರ ತಡರಾತ್ರಿ, ಬಿಗ್ ಬಿ ಕೊರೊನಾ ಸೋಂಕಿಗೆ ಒಳಗಾಗುವ ಬಗ್ಗೆ ಟ್ವಿಟರ್ ಮೂಲಕ ಮಾಹಿತಿ ನೀಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...