alex Certify ಒಂದೇ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ ಈ ಇಬ್ಬರು ಸ್ಟಾರ್ ನಟರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಂದೇ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ ಈ ಇಬ್ಬರು ಸ್ಟಾರ್ ನಟರು

ಟಾಲಿವುಡ್ ನ ಯಂಗ್ ಟೈಗರ್ ಜೂನಿಯರ್ ಎನ್ಟಿಆರ್ ಹಾಗೂ ತಮಿಳಿನ ಖ್ಯಾತ ನಟ ವಿಜಯ್ ಈ ಇಬ್ಬರು ಸ್ಟಾರ್ ನಟರನ್ನು ಸೇರಿಸಿ ಒಂದು ಸಿನಿಮಾ ಮಾಡಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ. ಇದು ಬಹುತೇಕ ಖಚಿತವಾದರೆ ತಮಿಳು ನಿರ್ದೇಶಕ ಅಟ್ಲೀ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ.

‘ರಾಬರ್ಟ್’ ಚಿತ್ರದ ‘ನಿನ್ ಎದುರಲಿ ನಾನು’ ಲಿರಿಕಲ್ ಸಾಂಗ್ ರಿಲೀಸ್

ಜೂನಿಯರ್ ಎನ್ಟಿಆರ್, ರಾಜಮೌಳಿ ನಿರ್ದೇಶನದ ಆರ್ ಆರ್ ಆರ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರದಲ್ಲೂ ಜೂನಿಯರ್ ಎನ್ಟಿಆರ್ ಹಾಗೂ ರಾಮ್ ಚರಣ್ ಇಬ್ಬರು ಸ್ಟಾರ್ ನಟರು ಅಭಿನಯಿಸಿದ್ದು, ಇದೀಗ ಮತ್ತೊಂದು ಮಲ್ಟಿಸ್ಟಾರ್ ಸಿನಿಮಾದಲ್ಲಿ ಜೂನಿಯರ್ ಎನ್ಟಿಆರ್ ನಟಿಸಲಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...