alex Certify ‘ಓಲ್ಡ್ ಮಾಂಕ್’ ಚಿತ್ರದ ಪೋಸ್ಟರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಓಲ್ಡ್ ಮಾಂಕ್’ ಚಿತ್ರದ ಪೋಸ್ಟರ್ ರಿಲೀಸ್

ಶ್ರೀನಿವಾಸ್ ನಿರ್ದೇಶಿಸಿ ನಾಯಕನಾಗಿ ನಟಿಸಿರುವ ‘ಓಲ್ಡ್ ಮಾಂಕ್’ ಚಿತ್ರದ ಪೋಸ್ಟರ್ ವೊಂದನ್ನು ಇಂದು ಬಿಡುಗಡೆ ಮಾಡಿದ್ದಾರೆ ಫ್ಯಾಮಿಲಿ ಎಂಟರ್ ಟೇನರ್ ನ ಈ ಸಿನಿಮಾದಲ್ಲಿ ಸ್ಯಾಂಡಲ್ ವುಡ್ ನ ಬೇಡಿಕೆಯ ನಟಿ ಅದಿತಿ ಪ್ರಭುದೇವ ನಾಯಕಿಯಾಗಿ ನಟಿಸಿದ್ದಾರೆ. ಪ್ರದೀಪ್ ಶರ್ಮಾ ಬಂಡವಾಳ ಹೂಡಿದ್ದಾರೆ.

16 ಮಿಲಿಯನ್ ವೀಕ್ಷಣೆ ಪಡೆದ ‘ಪುಷ್ಪ’ ಚಿತ್ರದ ಟೀಸರ್

ಈ ಚಿತ್ರದಲ್ಲಿ ಸಿಹಿಕಹಿ ಚಂದ್ರು, ಎಸ್ ನಾರಾಯಣ್, ಡಿಂಗ್ರಿ ನಾಗರಾಜ್, ಎಕ್ಸ್ ಕ್ಯೂಸ್ ಮಿ ಖ್ಯಾತಿಯ ಸುನೀಲ್ ರಾವ್ ಸೇರಿದಂತೆ ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಸಿನಿ ಪ್ರೇಕ್ಷಕರನ್ನು ಹೊಟ್ಟೆ ಹುಣ್ಣಾಗುವಂತೆ ನಗಿಸಲು ಈ ಚಿತ್ರ ಸಜ್ಜಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...