ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ದಕ್ಷಿಣ ಭಾರತದ ಖ್ಯಾತ ನಟಿ ಅನುಷ್ಕಾ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ದಸರಾ ಹಬ್ಬದ ಶುಭಾಶಯಗಳು ಎಂದು ಕನ್ನಡದಲ್ಲಿ ಬರೆದುಕೊಳ್ಳುವ ಮೂಲಕ ವಿಶ್ ಮಾಡಿದ್ದು, ಕನ್ನಡಿಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಅನುಷ್ಕಾ ಶೆಟ್ಟಿ ತಮ್ಮ ಕನ್ನಡ ಅಭಿಮಾನವನ್ನು ವ್ಯಕ್ತಪಡಿಸಿದ್ದು ಸಾಕಷ್ಟು ಕನ್ನಡಿಗರು ಕಮೆಂಟ್ ಮಾಡಿದ್ದಾರೆ.