alex Certify ಕನ್ನಡದಲ್ಲಿ ಪ್ರಸಾರವಾಗುತ್ತಿದೆ ‘ಬಾಹುಬಲಿ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕನ್ನಡದಲ್ಲಿ ಪ್ರಸಾರವಾಗುತ್ತಿದೆ ‘ಬಾಹುಬಲಿ’

ಪ್ರಭಾಸ್ ನಟನೆಯ ‘ಬಾಹುಬಲಿ’ ಪಾರ್ಟ್ 1 ಸಿನಿಮಾವನ್ನು ಕಲರ್ಸ್ ಕನ್ನಡ ವಾಹಿನಿಯಲ್ಲಿ ನವೆಂಬರ್ 15 ರಂದು 4-30ಕ್ಕೆ ಪ್ರಸಾರ ಮಾಡುತ್ತಿದ್ದಾರೆ.

ರಾಜಮೌಳಿ ನಿರ್ದೇಶನದ ಈ ಸಿನಿಮಾ ಬಾಕ್ಸಾಫೀಸ್ ನಲ್ಲಿ ಧೂಳೆಬ್ಬಿಸುವ ಮೂಲಕ ಭಾರತೀಯ ಸಿನಿಮಾರಂಗದಲ್ಲಿ ದಾಖಲೆ ಸೃಷ್ಟಿಸಿತ್ತು.

ಈಗಾಗಲೇ ಸಾಕಷ್ಟು ಧಾರವಾಹಿಗಳು ಹಾಗೂ ಸಿನಿಮಾಗಳು ಕನ್ನಡಕ್ಕೆ ಡಬ್ ಆಗಿ ಪ್ರೇಕ್ಷಕರ ಗಮನ ಸೆಳೆಯುವ ಮೂಲಕ ರೆಕಾರ್ಡ್ ಮಾಡಿವೆ. ಈಗ ಬಾಹುಬಲಿ ಸಿನಿಮಾ ಕೂಡ ಕನ್ನಡ ಕಿರುತೆರೆಯಲ್ಲಿ ಪ್ರಸಾರವಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...