alex Certify ಕನ್ನಡದ ಹಾಡಿಗೆ ಧ್ವನಿಗೂಡಿಸಿದ ಮಂಗ್ಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕನ್ನಡದ ಹಾಡಿಗೆ ಧ್ವನಿಗೂಡಿಸಿದ ಮಂಗ್ಲಿ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಸಿನಿಮಾ ಶಿವರಾತ್ರಿ ದಿನದಲ್ಲಿ ಬಿಡುಗಡೆಯಾದಾಗಿನಿಂದ ಯಶಸ್ವಿ ಪ್ರದರ್ಶನ ಕಾಣುತ್ತಿದೆ‌, ‘ರಾಬರ್ಟ್’ ಚಿತ್ರವನ್ನು ಕನ್ನಡ ಹಾಗೂ ತೆಲುಗಿನಲ್ಲಿ ರಿಲೀಸ್ ಮಾಡಲಾಗಿತ್ತು.

ತೆಲುಗಿನಲ್ಲಿ ಕಣ್ಣೇ ಅದಿರಿಂದಿ ಹಾಡನ್ನು ಹೇಳಿದ್ದ ಮಂಗ್ಲಿ ಸಾಕಷ್ಟು ಜನಪ್ರಿಯತೆ ಪಡೆದರು . ಹೈದರಾಬಾದ್‌ ನಲ್ಲಿ ನಡೆದ ‘ರಾಬರ್ಟ್’ ಚಿತ್ರದ ಪ್ರೀ ರಿಲೀಸ್ ಇವೆಂಟ್ ನಲ್ಲಿ ಮಂಗ್ಲಿ ಕಣ್ಣೇ ಅದಿರಿಂದಿ ಹಾಡನ್ನು ಹಾಡಿದ್ದರು ಈ ವಿಡಿಯೋ ಈಗಾಗಲೇ 47 ಮಿಲಿಯನ್ ವೀಕ್ಷಣೆ ಪಡೆದು ಭರ್ಜರಿಯಾಗಿ ಮುನ್ನುಗ್ಗುತ್ತಲೇ ಇದೆ.

ಇದೀಗ ಮಂಗ್ಲಿ ಕನ್ನಡದಲ್ಲಿ ಹಾಡು ಹೇಳಿದ್ದಾರೆ ‘ಕರಿಯಾ ಐ ಲವ್ ಯೂ’ ಎಂಬ ಹೊಸ ಚಿತ್ರದಲ್ಲಿ ನವೀನ್ ಸಜ್ಜು ಜೊತೆ ಮಂಗ್ಲಿ ಧ್ವನಿಗೂಡಿಸಿದ್ದಾರೆ, ಮಂಗ್ಲಿ ಪ್ರಥಮ ಬಾರಿಗೆ ಕನ್ನಡದಲ್ಲಿ ಹಾಡು ಹೇಳಿದ್ದು ಗಾನಪ್ರಿಯರು ಕಾತುರದಿಂದ ಕಾಯುತ್ತಿದ್ದಾರೆ. ತಿಪ್ಪೇಶ್ ಈ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದು, ಮಂಜು ಬಳ್ಳಾರಿ ಹಾಗೂ ಶಕುಂತಲಾ ಈ ಚಿತ್ರದಲ್ಲಿ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...