alex Certify ಕನ್ನಡ ಕಿರುತೆರೆಯಲ್ಲಿ ಪ್ರಸಾರವಾಗುತ್ತಿದೆ ‘ಮಗಧೀರ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕನ್ನಡ ಕಿರುತೆರೆಯಲ್ಲಿ ಪ್ರಸಾರವಾಗುತ್ತಿದೆ ‘ಮಗಧೀರ’

ಈಗಾಗಲೇ ಸಾಕಷ್ಟು ಸಿನಿಮಾಗಳು, ಧಾರವಾಹಿಗಳು ಕನ್ನಡಕ್ಕೆ ಡಬ್ ಆಗಿ ಕಿರುತೆರೆಯಲ್ಲಿ ಪ್ರಸಾರವಾಗಿದ್ದು ಇದೀಗ ರಾಜಮೌಳಿ ನಿರ್ದೇಶನದ ರಾಮ್ ಚರಣ್ ನಟನೆಯ ‘ಮಗಧೀರ’ ಸಿನಿಮಾವನ್ನು ಕನ್ನಡಕ್ಕೆ ಡಬ್ ಮಾಡಿದ್ದು ಉದಯ ಟಿವಿಯಲ್ಲಿ ಪ್ರಸಾರ ಮಾಡಲಿದ್ದಾರೆ.

ಈ ಚಿತ್ರದಲ್ಲಿ ಕಾಜಲ್ ಅಗರ್ವಾಲ್ ನಾಯಕಿಯಾಗಿ ಅಭಿನಯಿಸಿದ್ದರು. ‘ಮಗಧೀರ’ ಸಿನಿಮಾ 2009ರಂದು ರಿಲೀಸ್ ಆಗಿ ಬಾಕ್ಸ್ ಆಫೀಸ್‌ ನಲ್ಲಿ ಧೂಳೆಬ್ಬಿಸುವ ಮೂಲಕ ಸೂಪರ್ ಡೂಪರ್ ಹಿಟ್ ಆಗಿತ್ತು ಇದೀಗ ಈ ಚಿತ್ರ ಕನ್ನಡದಲ್ಲಿ ‘ಮಹಾಬಲಿ ಭೈರವ’ ಎಂಬ ಹೆಸರಿನಿಂದ ಭಾನುವಾರ ಸಂಜೆ 6-30ಕ್ಕೆ ಉದಯ ಟಿವಿಯಲ್ಲಿ ಪ್ರಸಾರವಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...