![](https://kannadadunia.com/wp-content/uploads/2020/11/9159e9d8-3922-4275-b4af-25452b473f47.jpg)
ಡಿಂಪಲ್ ಕ್ವೀನ್ ನಟಿ ರಚಿತಾ ರಾಮ್ ಅವರಿಗೆ ಸ್ಯಾಂಡಲ್ ವುಡ್ ನಲ್ಲಿ ಸಾಲು ಸಾಲು ಸಿನಿಮಾಗಳು ಕೈ ಬೀಸಿ ಕರೆಯುತ್ತಲೆ ಇವೆ. ಸತೀಶ್ ನೀನಾಸಂ ನಟನೆಯ ‘ಮ್ಯಾಟ್ನಿ’ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಫುಲ್ ಆ್ಯಕ್ಟಿವ್ ಆಗಿರುವ ನಟಿ ರಚಿತರಾಮ್ ತಮ್ಮ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.
ಇತ್ತೀಚೆಗಷ್ಟೇ ಸೀರೆಯಲ್ಲಿ ಫೋಟೋಶೂಟ್ ಮಾಡಿಸಿದ್ದ ರಚಿತಾರಾಮ್ ತಮ್ಮ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.
ಇದೀಗ ಕಪ್ಪು ಬಟ್ಟೆಯಲ್ಲಿ ಹಾಟ್ ಫೋಟೋಶೂಟ್ ಮಾಡಿಸಿದ್ದು ಸಾಮಾಜಿಕ ಜಾಲತಾಣದಲ್ಲಿ ಫೋಸ್ಟ್ ಮಾಡಿದ್ದಾರೆ ಇದಕ್ಕೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ.
![](https://kannadadunia.com/wp-content/uploads/2020/11/9fe2b816-0064-4e8b-a17c-b6dc9853cf2a.jpg)
![](https://kannadadunia.com/wp-content/uploads/2020/11/6b9401ce-8c2e-42c1-899d-9f8527658ee0.jpg)