alex Certify ‘ಕಬ್ಜ’ ಚಿತ್ರಕ್ಕೆ ನಾಯಕಿಯಾಗ್ತಾರಾ ನಟಿ ಆಶಾ ಭಟ್…..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಕಬ್ಜ’ ಚಿತ್ರಕ್ಕೆ ನಾಯಕಿಯಾಗ್ತಾರಾ ನಟಿ ಆಶಾ ಭಟ್…..?

ಆರ್ ಚಂದ್ರು ನಿರ್ದೇಶನದ ರಿಯಲ್ ಸ್ಟಾರ್ ಉಪೇಂದ್ರ ನಟನೆಯ ‘ಕಬ್ಜ’ ಚಿತ್ರದಲ್ಲಿ ‘ರಾಬರ್ಟ್’ ಸಿನಿಮಾದ ನಾಯಕಿ ಆಶಾ ಭಟ್ ಅಭಿನಯಿಸಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ರಾಬರ್ಟ್ ಸಿನಿಮಾ ಈಗಾಗಲೇ ಭರ್ಜರಿ ಕಲೆಕ್ಷನ್ ಮಾಡುವ ಮೂಲಕ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದೆ. ಇದರ ಬೆನ್ನಲ್ಲೇ ರಿಯಲ್ ಸ್ಟಾರ್ ಉಪೇಂದ್ರ ಜೊತೆ ‘ಕಬ್ಜ’ ಚಿತ್ರದಲ್ಲಿ ನಾಯಕಿಯಾಗಿ ನಟಿಸಲಿದ್ದಾರೆ ಎಂದು ಹೇಳಲಾಗಿದ್ದು ಇದರ ಬಗ್ಗೆ ನಿರ್ಮಾಪಕರು ಖಚಿತಪಡಿಸಲಿದ್ದಾರೆ.

‘ಪೊಗರು’ ಚಿತ್ರದ ಬಂದೆ ಬತ್ತಾಳೆ ವಿಡಿಯೋ ಸಾಂಗ್ ರಿಲೀಸ್

ರಿಯಲ್ ಸ್ಟಾರ್ ಉಪೇಂದ್ರ ಅವರ ಬಹು ನಿರೀಕ್ಷೆಯ ಈ ಚಿತ್ರ ಸುಮಾರು 7 ಭಾಷೆಗಳಲ್ಲಿ ತೆರೆ ಕಾಣಲಿದ್ದು ಎಂಟಿಬಿ ನಾಗರಾಜ್ ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಕೂಡ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...