alex Certify ‘ಕಬ್ಜ’ ಚಿತ್ರದ ಕಾಂಬೊ ಪೋಸ್ಟರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಕಬ್ಜ’ ಚಿತ್ರದ ಕಾಂಬೊ ಪೋಸ್ಟರ್ ರಿಲೀಸ್

ಆರ್. ಚಂದ್ರು ನಿರ್ದೇಶನದ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಕಿಚ್ಚ ಸುದೀಪ್ ಅಭಿನಯದ ಮೋಸ್ಟ್ ಎಕ್ಸ್ ಪೆಕ್ಟೆಡ್ ‘ಕಬ್ಜ’ ಸಿನಿಮಾದ ಕಾಂಬೊ ಪೋಸ್ಟರ್ ಅನ್ನು ಇಂದು ಬೆಳಿಗ್ಗೆ ಬಿಡುಗಡೆ ಮಾಡಿದ್ದಾರೆ. ಪೋಸ್ಟರ್ ನೋಡಿದ ಪ್ರೇಕ್ಷಕರಿಂದ ಸಾಕಷ್ಟು ಮೆಚ್ಚುಗೆ ದೊರೆತಿದೆ.

‘ಪ್ರೇಮಂ ಪೂಜ್ಯಂ’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ರಿಯಲ್ ಸ್ಟಾರ್ ಉಪೇಂದ್ರ ಈ ಸಿನಿಮಾ ಹೊರತುಪಡಿಸಿ ‘ಲಗಾಮ್’ ಚಿತ್ರದಲ್ಲೂ ಬ್ಯುಸಿಯಾಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಉಪೇಂದ್ರ ನಟಿಸುತ್ತಿದ್ದಾರೆ. ಸುಮಾರು 6 ಭಾಷೆಗಳಲ್ಲಿ ‘ಕಬ್ಜ’ ಚಿತ್ರದ ಕಾಂಬೊ ಪೋಸ್ಟರ್ ಅನ್ನು ಇಂದು ಬಿಡುಗಡೆ ಮಾಡಿದ್ದಾರೆ. ಮೋಷನ್‌ ಪೋಸ್ಟರ್ ಅನ್ನು ಇಂದು ಸಂಜೆ 5 ಗಂಟೆಗೆ ಬಿಡುಗಡೆ ಮಾಡಲಿದ್ದು, ಸಿನಿಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...