alex Certify ‘ಕಸ್ತೂರಿ ಮಹಲ್’ ಚಿತ್ರದ ಟೀಸರ್ ರಿಲೀಸ್ ಮಾಡಿದ್ದಾರೆ ಪುನೀತ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಕಸ್ತೂರಿ ಮಹಲ್’ ಚಿತ್ರದ ಟೀಸರ್ ರಿಲೀಸ್ ಮಾಡಿದ್ದಾರೆ ಪುನೀತ್

ದಿನೇಶ್ ಬಾಬು ನಿರ್ದೇಶನದ ಶಾನ್ವಿ ಶ್ರೀವಾಸ್ತವ ನಟನೆಯ ‘ಕಸ್ತೂರಿ ಮಹಲ್’ ಚಿತ್ರದ ಟೀಸರ್ ಅನ್ನು ಹೊಸ ವರ್ಷದ ಪ್ರಯುಕ್ತ ರಿಲೀಸ್ ಮಾಡುತ್ತಿದ್ದು, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಈ ಸಿನಿಮಾ ಟೀಸರ್ ಅನ್ನು ಬಿಡುಗಡೆ ಮಾಡಿದ್ದಾರೆ ಎಂದು ಹೇಳಲಾಗಿದೆ.

‘ಕಸ್ತೂರಿ ಮಹಲ್’ ಚಿತ್ರದ ಶೂಟಿಂಗ್ ಅನ್ನು ಚಿಕ್ಕಮಗಳೂರಿನಲ್ಲಿ ಕೇವಲ 20 ದಿನಗಳಲ್ಲಿ ಮುಕ್ತಾಯಗೊಳಿಸಿದ್ದರು. ಹಾರರ್ ಥ್ರಿಲ್ಲರ್ ಕಥೆ ಒಳಗೊಂಡಿರುವ ಈ ಸಿನಿಮಾದಲ್ಲಿ ಶಾನ್ವಿ ಶ್ರೀವಾಸ್ತವ ಸೇರಿದಂತೆ ಸ್ಕಂದ ಹಾಗೂ ಶೃತಿ ಪ್ರಕಾಶ್ ಅಭಿನಯಿಸಿದ್ದಾರೆ. ರಾತ್ರಿ 00.01 ಕ್ಕೆ ಈ ಸಿನಿಮಾ ಟೀಸರ್ ಬಿಡುಗಡೆಯಾಗಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...