
ಶನಿವಾರ ಹಾಗೂ ಭಾನುವಾರ ಜೀ ಕನ್ನಡದಲ್ಲಿ ಪ್ರಸಾರವಾಗುವ ಕಾಮಿಡಿ ಕಿಲಾಡಿಗಳು ಚಾಂಪಿಯನ್ ಪ್ರೇಕ್ಷಕರನ್ನು ಸಾಕಷ್ಟು ಮನರಂಜನೆ ನೀಡುವ ಮೂಲಕ ಎಲ್ಲರ ಮನೆಮಾತಾಗಿದೆ.
ಈ ವಾರ ಕಾಮಿಡಿ ಕಿಲಾಡಿಗಳು ಚಾಂಪಿಯನ್ ಕಾರ್ಯಕ್ರಮಕ್ಕೆ ರಕ್ಷಿತಾ ಅವರ ಪತಿ ಪ್ರೇಮ್ ಗೆಸ್ಟ್ ಆಗಿ ಬರಲಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿರುವ ನಟಿ ರಕ್ಷಿತಾ ನಮ್ಮ ವಿಶೇಷ ಅತಿಥಿ ಇಂದು ಕಾಮಿಡಿ ಕಿಲಾಡಿಗಳು ಸೆಟ್ ಗೆ ಎಂದು ಬರೆದುಕೊಂಡಿದ್ದಾರೆ.
https://www.instagram.com/p/CJ7-svwBvU-/?utm_source=ig_web_copy_link