alex Certify ‘ಕಾಮಿಡಿ ಖಿಲಾಡಿಗಳು’ ಕಾರ್ಯಕ್ರಮಕ್ಕೆ ಗೆಸ್ಟ್ ಆಗಿ ಎಂಟ್ರಿ ಕೊಡಲಿದ್ದಾರೆ ನಿರ್ದೇಶಕ ಪ್ರೇಮ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಕಾಮಿಡಿ ಖಿಲಾಡಿಗಳು’ ಕಾರ್ಯಕ್ರಮಕ್ಕೆ ಗೆಸ್ಟ್ ಆಗಿ ಎಂಟ್ರಿ ಕೊಡಲಿದ್ದಾರೆ ನಿರ್ದೇಶಕ ಪ್ರೇಮ್

ಶನಿವಾರ ಹಾಗೂ ಭಾನುವಾರ ಜೀ ಕನ್ನಡದಲ್ಲಿ ಪ್ರಸಾರವಾಗುವ ಕಾಮಿಡಿ ಕಿಲಾಡಿಗಳು ಚಾಂಪಿಯನ್ ಪ್ರೇಕ್ಷಕರನ್ನು ಸಾಕಷ್ಟು ಮನರಂಜನೆ ನೀಡುವ ಮೂಲಕ ಎಲ್ಲರ ಮನೆಮಾತಾಗಿದೆ.

ಈ ವಾರ ಕಾಮಿಡಿ ಕಿಲಾಡಿಗಳು ಚಾಂಪಿಯನ್ ಕಾರ್ಯಕ್ರಮಕ್ಕೆ ರಕ್ಷಿತಾ ಅವರ ಪತಿ ಪ್ರೇಮ್ ಗೆಸ್ಟ್ ಆಗಿ ಬರಲಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿರುವ ನಟಿ ರಕ್ಷಿತಾ ನಮ್ಮ ವಿಶೇಷ ಅತಿಥಿ ಇಂದು ಕಾಮಿಡಿ ಕಿಲಾಡಿಗಳು ಸೆಟ್ ಗೆ ಎಂದು ಬರೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...