ಇಂದು ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆಯಾಗಿದ್ದು ಸ್ಯಾಂಡಲ್ ವುಡ್ ನ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ಹಾಗೂ ಟ್ವಿಟ್ಟರ್ ನಲ್ಲಿ ಕೆಲ ಸಾಲುಗಳನ್ನು ಬರೆದುಕೊಳ್ಳುವ ಮೂಲಕ ಶುಭಾಶಯ ಕೋರಿದ್ದಾರೆ.
‘ಐರಾವನ್’ ಚಿತ್ರದ ಲಿರಿಕಲ್ ವಿಡಿಯೋ ರಿಲೀಸ್
ಬೆವರಿಳಿಸಿ ದುಡಿದಾಗಲೇ ಶ್ರಮಕ್ಕೊಂದು ಬೆಲೆ, ಬಂಗಾರದಂತ ಬಾಳಿಗೊಂದು ನೆಲೆ. ಕಾರ್ಮಿಕರೇ ದೇಶದ ಬಹುದೊಡ್ಡ ಆಸ್ತಿ. ಎಲ್ಲಾ ಕಾರ್ಮಿಕ ಬಂಧುಗಳಿಗೆ ಕಾರ್ಮಿಕರ ದಿನಾಚರಣೆಯ ಹಾರ್ದಿಕ ಶುಭಾಶಯಗಳು ಎಂದು ದರ್ಶನ್ ಬರೆದುಕೊಂಡಿದ್ದಾರೆ.
https://www.instagram.com/p/COUrMqcFBUh/?utm_source=ig_web_copy_link