alex Certify ಕಿಚ್ಚ ಸುದೀಪ್ ರ ಕಾಮನ್ ಡಿಪಿ ಲಾಂಚ್ ಮಾಡಿದ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಿಚ್ಚ ಸುದೀಪ್ ರ ಕಾಮನ್ ಡಿಪಿ ಲಾಂಚ್ ಮಾಡಿದ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್

ನಟ ಕಿಚ್ಚ ಸುದೀಪ್ ಅವರು ಸೆಪ್ಟೆಂಬರ್ 2 ರಂದು 47ನೇ ವಸಂತಕ್ಕೆ ಕಾಲಿಡುತ್ತಿದ್ದು, ಅವರ ಅಭಿಮಾನಿಗಳು ಹುಟ್ಟುಹಬ್ಬದ ಪ್ರಯುಕ್ತ  ‘ಕಿಚ್ಚೋತ್ಸವ’ ಎಂದು ಪ್ರತಿ ವರ್ಷವೂ ಸಂಭ್ರಮಿಸುತ್ತಾರೆ.

ಈ ಬಾರಿಯ ಹುಟ್ಟುಹಬ್ಬದ ಕಾಮನ್ ಡಿಪಿಯನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಕೈಯಲ್ಲಿ ಬಿಡುಗಡೆ ಮಾಡಿಸಿದ್ದಾರೆ.

ಇತ್ತೀಚೆಗಷ್ಟೇ ಶಿವರಾಜ್ ಕುಮಾರ್ ಅವರ ಹುಟ್ಟುಹಬ್ಬದ ಕಾಮನ್ ಡಿಪಿಯನ್ನು ಕಿಚ್ಚ ಸುದೀಪ್ ಅವರ ಕೈಯಲ್ಲಿ ರಿಲೀಸ್ ಮಾಡಿಸಲಾಗಿತ್ತು. ಕಿಚ್ಚ ಸುದೀಪ್ ಈ ಬಾರಿ ಹುಟ್ಟುಹಬ್ಬವನ್ನು ಅಭಿಮಾನಿಗಳೊಂದಿಗೆ ಅದ್ಧೂರಿಯಾಗಿ ಆಚರಿಸುತ್ತಿಲ್ಲ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...