alex Certify ಕಿರುತೆರೆಯಲ್ಲಿ ಪ್ರಸಾರವಾಗಲಿದೆ ‘ಇನ್ಸ್ ಪೆಕ್ಟರ್ ವಿಕ್ರಂ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಿರುತೆರೆಯಲ್ಲಿ ಪ್ರಸಾರವಾಗಲಿದೆ ‘ಇನ್ಸ್ ಪೆಕ್ಟರ್ ವಿಕ್ರಂ’

ಶ್ರೀ ನರಸಿಂಹ ನಿರ್ದೇಶನದ ಡೈನಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ ‘ಇನ್ಸ್ ಪೆಕ್ಟರ್ ವಿಕ್ರಂ’ ಸಿನಿಮಾ ಫೆಬ್ರವರಿ 5ರಂದು ರಾಜ್ಯಾದ್ಯಂತ ಬಿಡುಗಡೆ ಮಾಡಿದ್ದರು ಈ ಚಿತ್ರ ಯಶಸ್ವಿಯಾಗಿ 50 ದಿನಗಳನ್ನು ಪೂರೈಸಿತ್ತು ಇದೀಗ ‘ಇನ್ಸ್ ಪೆಕ್ಟರ್ ವಿಕ್ರಂ’ ಸಿನಿಮಾವನ್ನು ಕಿರುತೆರೆಯಲ್ಲಿ ವೀಕ್ಷಿಸಲು ಪ್ರೇಕ್ಷಕರಿಗೆ ಅವಕಾಶ ಸಿಕ್ಕಿದೆ.

ನಾಳೆ ತೆರೆ ಮೇಲೆ ಬರಲಿದೆ ‘ಕೃಷ್ಣ ಟಾಕೀಸ್’

ಏಪ್ರಿಲ್ 18 ಇದೇ ಭಾನುವಾರದಂದು ಉದಯ ಟಿವಿ ವಾಹಿನಿಯಲ್ಲಿ ಸಂಜೆ 6.30ಕ್ಕೆ ‘ಇನ್ಸ್ ಪೆಕ್ಟರ್ ವಿಕ್ರಂ’ ಸಿನಿಮಾವನ್ನು ಪ್ರಸಾರ ಮಾಡಲಿದ್ದಾರೆ. ಈ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ಗೆ ಜೋಡಿಯಾಗಿ ಭಾವನಾ ಮೆನನ್ ಅಭಿನಯಿಸಿದ್ದರು ವಿಖ್ಯಾತ್ ಪ್ರೊಡಕ್ಷನ್ಸ್ ಬ್ಯಾನರ್ ನಡಿ ಎ ಆರ್ ವಿಖ್ಯಾತ್ ಈ ಸಿನಿಮಾ ನಿರ್ಮಾಣ ಮಾಡಿದ್ದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅತಿಥಿ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...