alex Certify ಕಿರುತೆರೆಯಲ್ಲಿ ಪ್ರಸಾರವಾಗುತ್ತಿದೆ ‘ರಾಮಾರ್ಜುನ’ ಸಿನಿಮಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಿರುತೆರೆಯಲ್ಲಿ ಪ್ರಸಾರವಾಗುತ್ತಿದೆ ‘ರಾಮಾರ್ಜುನ’ ಸಿನಿಮಾ

ಅನೀಶ್ ತೇಜೇಶ್ವರ್ ನಿರ್ದೇಶಿಸಿ ನಟಿಸಿರುವ ‘ರಾಮಾರ್ಜುನ’ ಚಿತ್ರವನ್ನು ಇದೇ ಭಾನುವಾರದಂದು ರಾತ್ರಿ 7 ಗಂಟೆಗೆ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಮಾಡಲಿದ್ದಾರೆ. ಈ ಕುರಿತು ಅನೀಶ್ ಕೂಡ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ. ಆಕ್ಷನ್ ಎಂಟರ್ ಟೇನ್ ಮೆಂಟ್ ಒಳಗೊಂಡ ಸಿನಿಮಾ ಪ್ರೇಕ್ಷಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿತ್ತು.

ಈ ಚಿತ್ರದಲ್ಲಿ ಅನೀಶ್ ಗೆ ಜೋಡಿಯಾಗಿ ನಟಿ ನಿಶ್ವಿಕಾ ನಾಯ್ಡು ಅಭಿನಯಿಸಿದ್ದರು ಅನಿಶ್ ಹಾಗೂ ನಿಶ್ವಿಕಾ ನಾಯ್ಡು ಅವರ ನಟನೆಗೆ ಸಿನಿಪ್ರಿಯರು ಫಿದಾ ಆಗಿದ್ದರು, ಆನಂದ್ ರಾಜಾ ವಿಕ್ರಮ್ ಈ ಸಿನಿಮಾಗೇ ಸಂಗೀತ ನೀಡಿದ್ದರು. ರಂಗಾಯಣ ರಘು, ಶರತ್ ಲೋಹಿತಾಶ್ವ, ರವಿ ಕಾಳೆ, ಬಾಲ ರಜ್ವಾಡಿ ಸೇರಿದಂತೆ ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...