alex Certify ಕುಮಾರ್ ಬಂಗಾರಪ್ಪ ಹುಟ್ಟುಹಬ್ಬಕ್ಕೆ ಶುಭ ಕೋರಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುಮಾರ್ ಬಂಗಾರಪ್ಪ ಹುಟ್ಟುಹಬ್ಬಕ್ಕೆ ಶುಭ ಕೋರಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ಇಂದು ಕುಮಾರ್ ಬಂಗಾರಪ್ಪನವರ 57 ನೇ ಹುಟ್ಟುಹಬ್ಬವಾಗಿದ್ದು ನಟ ಚಾಲೆಜಿಂಗ್ ಸ್ಟಾರ್ ದರ್ಶನ್, ಕುಮಾರ್ ಬಂಗಾರಪ್ಪ ಜೊತೆ ಇರುವ ಫೋಟೋ ಹಂಚಿಕೊಳ್ಳುವ ಮೂಲಕ ಹುಟ್ಟು ಹಬ್ಬದ ಶುಭಾಶಯ ಕೋರಿದ್ದಾರೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ‘ಚಕ್ರವರ್ತಿ’ ಸಿನಿಮಾದಲ್ಲಿ ಕುಮಾರ್ ಬಂಗಾರಪ್ಪ ಅಭಿನಯಿಸಿದ್ದರು. ಅದೇ ಚಿತ್ರದ ಸಮಯದಲ್ಲಿನ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ ವಿಶ್ ಮಾಡಿದ್ದಾರೆ.

ಸಿನಿಮಾ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಸಾಕಷ್ಟು ಹೆಸರು ಮಾಡಿರುವ ನಮ್ಮ ಕುಮಾರ್ ಬಂಗಾರಪ್ಪ ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು. ಅವರ ಇಷ್ಟಾರ್ಥಗಳೆಲ್ಲವೂ ಈಡೇರಲಿ ಎಂದು ಆಶಿಸುತ್ತೇನೆ ಎಂದು ದರ್ಶನ್ ಬರೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...