alex Certify ಕುರಿ ಮರಿಯೊಂದಿಗಿರುವ ಫೋಟೋ ಹಂಚಿಕೊಂಡ ನಿಖಿಲ್ ಕುಮಾರಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುರಿ ಮರಿಯೊಂದಿಗಿರುವ ಫೋಟೋ ಹಂಚಿಕೊಂಡ ನಿಖಿಲ್ ಕುಮಾರಸ್ವಾಮಿ

ಸೋಷಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿರುವ ನಟ ನಿಖಿಲ್ ಕುಮಾರಸ್ವಾಮಿ ಕುರಿಮರಿ ಎತ್ತಿಕೊಂಡಿರುವ ಫೋಟೋವೊಂದನ್ನು ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಜೀವನದಲ್ಲಿ ಯಾವುದು ಶಾಶ್ವತವಲ್ಲ. ಚಿಂತೆ ಇಲ್ಲದಿರೋ ವ್ಯಕ್ತಿಯೇ ಇಲ್ಲ. ಜೀವನದಲ್ಲಿ ಸವಾಲುಗಳು ಏನೇ ಇರಲಿ ನಾವು ಎದೆಗುಂದದೆ ಎದುರಿಸಬೇಕು ಎಂದು ನಿಖಿಲ್ ಕುಮಾರಸ್ವಾಮಿ ಬರೆದುಕೊಂಡಿದ್ದು, ಇದಕ್ಕೆ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.

https://www.instagram.com/p/CDiTM6AJzXU/?igshid=1re7i3rkbuw4k

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...