alex Certify ‘ಕೃಷ್ಣ ಟಾಕೀಸ್’ ಚಿತ್ರದ ರೊಮ್ಯಾಂಟಿಕ್ ವಿಡಿಯೋ ಸಾಂಗ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಕೃಷ್ಣ ಟಾಕೀಸ್’ ಚಿತ್ರದ ರೊಮ್ಯಾಂಟಿಕ್ ವಿಡಿಯೋ ಸಾಂಗ್ ರಿಲೀಸ್

ವಿಜಯಾನಂದ್ ನಿರ್ದೇಶನದ ಅಜಯ್ ರಾವ್ ನಟನೆಯ ‘ಕೃಷ್ಣ ಟಾಕೀಸ್’ ಚಿತ್ರದ ‘ಮನ ಮೋಹನ’ ಎಂಬ ರೊಮ್ಯಾಂಟಿಕ್ ಸಾಂಗ್ ವೊಂದನ್ನು ಜನ್ಕರ್ ಮ್ಯೂಸಿಕ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಿದೆ.

ಈಗಾಗಲೇ ಟ್ರೈಲರ್ ಮೂಲಕ ಸಾಕಷ್ಟು ಸದ್ದು ಮಾಡಿರುವ ʼಕೃಷ್ಣ ಟಾಕೀಸ್ʼ ಚಿತ್ರವನ್ನು ಇದೇ ತಿಂಗಳು 13ರಂದು ರಿಲೀಸ್ ಮಾಡಲಿದ್ದಾರೆ.

ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಸಿನಿಮಾ ಎಂದು ಹೇಳಲಾಗಿದೆ. ಅಜಯ್ ರಾವ್ ಈ ಸಿನಿಮಾದಲ್ಲಿ ಪತ್ರಕರ್ತನಾಗಿ ಅಭಿನಯಿಸಿದ್ದು, ಅಪೂರ್ವ ನಾಯಕಿಯಾಗಿ ನಟಿಸಿದ್ದಾರೆ. ಸಿಂಧು ಲೋಕನಾಥ್, ಚಿಕ್ಕಣ್ಣ, ಮಂಡ್ಯ ರಮೇಶ್, ಪ್ರಮೋದ್ ಶೆಟ್ಟಿ, ಶೋಭರಾಜ್ ಸೇರಿದಂತೆ ಹಲವು ಕಲಾವಿದರ ದಂಡೇ ಈ ಚಿತ್ರದಲ್ಲಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...